Ganesh Chaturthi 2022: ಮನೆ-ಮನ ತುಂಬಲಿರುವ ಗಣೇಶ; ಇಲ್ಲಿದೆ ನೋಡಿ ವಿಧ-ವಿಧದ ಪ್ರತಿಮೆಗಳು

Ganesh Chaturthi 2022: ಹಿಂದೂ ಪುರಾಣದ ಪ್ರಕಾರ, ಗಣೇಶ, ಶಿವ ಮತ್ತು ಪಾರ್ವತಿಯ ಮಗ. ಗಣೇಶನನ್ನು ಕನ್ನಡದಲ್ಲಿ, ಮಲೆಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ವಿನಾಯಕ ಎಂದೂ, ತಮಿಳು ಭಾಷೆಯಲ್ಲಿ ವಿನಾಯಗರ್, ತೆಲುಗಿನಲ್ಲಿ ವಿನಾಯಕುಡು ಎಂದು ಕರೆಯಲಾಗುತ್ತದೆ. ಗಣೇಶನನ್ನು ವಿದ್ಯಾಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಗಣೇಶನ ಹೆಸರಿನೊಡನೆ "ಶ್ರೀ" ಎಂಬ ಅಕ್ಷರದೊಂದಿಗೆ ಸಂಬೋಧಿಸಲಾಗುತ್ತದೆ. ಗಣೇಶ ಹಬ್ಬಕ್ಕೆ ಮನೆಗೆ ಬರ್ತಿವೆ ವಿಗ್ರಹಗಳು.

First published: