Astrology: ಈ ರಾಶಿಯವರಿಗೆ ಇಂದು ಕಾಡಲಿದೆ ಅನಾರೋಗ್ಯ, ಇಲ್ಲಿದೆ ದಿನ ಭವಿಷ್ಯ

ಸಿತಾರಾ ಹೆಸರಿನ ವೆಲ್​ನೆಸ್​ ಸ್ಟುಡಿಯೋ (Sitara Wellness Studio) ವೆಬ್​ಸೈಟ್ ಅನ್ನು ನಡೆಸುತ್ತಿರುವ ಪೂಜಾ ಚಂದ್ರ (Puja Chandra) ಆಧ್ಯಾತ್ಮಿಕ ನೆಲೆಯಲ್ಲಿ ಜೀವನದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಿದ್ದಾರೆ. ಹರೆಯದಿಂದಲೂ ರಾಶಿ ಭವಿಷ್ಯ, ಆಧ್ಯಾತ್ಮಿಕತೆಗೆ ಒತ್ತು ನೀಡುತ್ತಾ ಬಂದಿರುವ ಇವರು ಹೀಲಿಂಗ್ ಸೆಶನ್​​ಗಳನ್ನು ಕೂಡ ನಡೆಸುತ್ತಾರೆ. ರಾಶಿ ಭವಿಷ್ಯಗಳನ್ನು ಮಾಹಿತಿಪೂರ್ಣವಾಗಿ ತಿಳಿಸುವುದರಲ್ಲೂ ನಿಷ್ಣಾತರಾಗಿರುವ ಇವರು ರಾಶಿಯ ವಿಶೇಷತೆಯನ್ನು ಧನಾತ್ಮಕವಾಗಿ ತಿಳಿಸುವಲ್ಲಿ ಸಿದ್ಧಹಸ್ತರಾಗಿದ್ದಾರೆ.

First published: