Astrology: ವ್ಯಾಪಾರದಲ್ಲಿ ಈ ರಾಶಿಯವರಿಗೆ ಇಂದು ಯಶಸ್ಸು ಖಂಡಿತ; ಇಲ್ಲಿದೆ ದಿನಭವಿಷ್ಯ

Horoscope Today August 1: ಪ್ಲವನಾಮ ಸಂವತ್ಸರ ದಕ್ಷಿಣಾಯಣದ - ಗ್ರೀಷ್ಮ ಋತು ಕರ್ಕಾಟಕ ಮಾಸದ 16 ನೇ ದಿನ. ತಿಥಿ: (ಆಷಾಢ ಕೃಷ್ಣ) ಅಷ್ಟಮಿ, ನಕ್ಷತ್ರ: ಭರಣಿ, ಯೋಗ: ಗಂಡ, ಕರಣ: ಕೌಲವ, ತೈತಿಲ. ರಾಹುಕಾಲ : ಸಾಯಂಕಾಲ 4.30 ರಿಂದ 6ರವರೆಗೆ ಇರಲಿದೆ. ಈ ದಿನದ ದ್ವಾದಶ ರಾಶಿ ದಿನ ಭವಿಷ್ಯ ಕುರಿತು ಕೆ.ಎಲ್ ವಿದ್ಯಾಶಂಕರ ಸೋಮಯಾಜಿ ತಿಳಿಸಿದ್ದಾರೆ. ಇವರ ಸಂಪರ್ಕಕ್ಕೆ : 9449186129

First published: