ನಿಮ್ಮ ಸಂಗಾತಿಯಿಂದ ನೀವು ಗೌರವವನ್ನು ಪಡೆಯುತ್ತೀರಿ, ಅದು ನಿಮ್ಮ ಮನಸ್ಸನ್ನು ಶಾಂತವಾಗಿರಿಸುತ್ತದೆ. ಕುಟುಂಬ ಸಂಬಂಧಗಳಲ್ಲಿ ಹೊಸ ತಾಜಾತನ ಇರುತ್ತದೆ.
3/ 13
ಪ್ರೀತಿಯ ಸಂಗಾತಿಯೊಂದಿಗೆ ಅಗತ್ಯವಾದ ಸಂಭಾಷಣೆಗಳನ್ನು ನಡೆಸುವಿರಿ, ಇದು ಸಂಬಂಧದಲ್ಲಿ ಹೊಸ ತಾಜಾತನವನ್ನು ತರುತ್ತದೆ.
4/ 13
ನಿಮ್ಮ ಹೊಸ ಆಸೆಗಳನ್ನು ಈಡೇರಿಸಿಕೊಳ್ಳುವಂತಹ ಉತ್ತಮ ಅವಕಾಶಗಳು ಎದುರಾಗುವುವು. ಹೊಸ ವ್ಯವಹಾರಗಳ ಚಾಲನೆಗೆಂದು ಉತ್ತಮ ಮಾರ್ಗದರ್ಶನವನ್ನು ಹೊಂದುವಿರಿ. ಈ ದಿನದಲ್ಲಿ ಗೃಹಿಣಿಯರು ಉತ್ತಮವಾದ ಹೊಗಳಿಕೆಯ ಮಾತುಗಳನ್ನು ಎದುರು ನೋಡಬಹುದು.
5/ 13
ಬದಲಾವಣೆ ಬಯಸಿದಲ್ಲಿ ಕಾಯುವುದು ಆವಶ್ಯ. ನಿಮ್ಮ ಉದ್ಯೋಗದಲ್ಲಿನ ಪ್ರಯತ್ನಗಳು ವ್ಯಕ್ತಿಯೊಬ್ಬರ ಬೆಂಬಲದಿಂದ ನೆರವೇರುವುದು. ಮಕ್ಕಳಿಗೆ ಆರೋಗ್ಯ ಭಾಗ್ಯವಿರುವುದು. ಷೇರು ಪೇಟೆಯಿಂದ ಲಾಭ ಗಳಿಸುವಿರಿ. ಅದೃಷ್ಟದಾಯಕ ದಿನವಾಗಿರುತ್ತದೆ.
6/ 13
ಕುಟುಂಬದ ಕಲಹದಿಂದ ಬೇಸತ್ತಿರುವ ನಿಮಗೆ ಈ ದಿನವು ಶುಭವನ್ನು ತರಲಿದೆ. ಮಗನ ವಿದ್ಯಾಭ್ಯಾಸದಲ್ಲಿನ ಸಾಧನೆಯು ಹರ್ಷವನ್ನು ಉಂಟುಮಾಡುವುದು. ಪಿತ್ತ ಪ್ರಕೃತಿಯ ದೇಹವನ್ನು ಹೊಂದಿದವರಿಗೆ ತಲೆ ತಿರುಗುವಿಕೆ ಅಥವಾ ತಲೆ ನೋವು ಕಾಣಿಸಬಹುದು.
7/ 13
ನಿಮ್ಮ ಯೋಜನೆ ಹಾಗೂ ಅವುಗಳ ಬೆಳವಣಿಗೆಯ ಬಗ್ಗೆ ಸಂಬಂಧ ಪಟ್ಟವರಲ್ಲಿ ಅಗತ್ಯವಾಗಿ ಚರ್ಚೆ ನಡೆಸಿ ದಿನನಿತ್ಯದ ಆಗುಹೋಗುಗಳ ಬಗ್ಗೆ ಗಮನಹರಿಸಿ. ತೆರಿಗೆ ಇಲಾಖೆ ಸಿಬ್ಬಂದಿಗಳಿಗೆ ಹೆಚ್ಚಿನ ಕೆಲಸವಿರುವುದು. ದಿನಾಂತ್ಯದಲ್ಲಿ ನೆಮ್ಮದಿಯು ಪ್ರಾಪ್ತಿಯಾಗಲಿದೆ
8/ 13
ವಿದ್ಯಾರ್ಥಿಗಳು ಇಂದು ತಮ್ಮ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕು, ಆಗ ಮಾತ್ರ ಅವರು ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ಸಂಜೆಯ ಸಮಯ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಕೆಲವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ಸ್ನೇಹಿತನ ಆರೋಗ್ಯದ ಬಗ್ಗೆ ಸ್ವಲ್ಪ ಚಿಂತೆ ಮಾಡುತ್ತೀರ.
9/ 13
ಉನ್ನತ ವಾಣಿಜ್ಯ ಶಿಕ್ಷಣ ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಯಶಸ್ಸಿನ ಸಾಧ್ಯತೆ ಇದೆ. ದೀರ್ಘಕಾಲೀನ ಯೋಜನೆಗಳು ಫಲದಾಯಕವಾಗಿ ವೃತ್ತಿಪರರಿಗೆ ಕಾರ್ಯರಂಗದಲ್ಲಿ ಪ್ರಗತಿ. ಆತ್ಮೀಯರ ಮನೆಯಲ್ಲಿ ವಿಶೇಷ ಸಮಾರಂಭಗಳಲ್ಲಿ ಭಾಗವಹಿಸುವಿರಿ.
10/ 13
ಹೊಸದಾಗಿ ಉದ್ಯೋಗಕ್ಕೆ ಸೇರಲು ಹೆಚ್ಚಿನ ಸಿದ್ಧತೆ ನಡೆಸುವಿರಿ. ತಂದೆಯಾಗಲಿರುವ ಸುದ್ದಿ ಕೇಳಿ ಸಂಭ್ರಮಿಸುವಿರಿ. ಅನಿರೀಕ್ಷಿತ ಪ್ರಯಾಣದ ಸಂಭವ. ಮಕ್ಕಳಿಗೆ ವ್ಯವಹಾರ ಒಪ್ಪಿಸಿ ನೆಮ್ಮದಿಯಿಂದ ಇರಲು ಇಚ್ಛಿಸುವಿರಿ. ವಿದ್ಯಾರ್ಥಿಗಳಿಗೆ ಯಶಸ್ಸಿದೆ
11/ 13
ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚುವುದು. ಉದಯೋನ್ಮುಖ ತಾರೆಯರುಗಳಿಗೆ ಮತ್ತು ಕಲಾವಿದರುಗಳಿಗೆ ಹೆಚ್ಚಿನ ಅವಕಾಶ ಲಭಿಸಲಿದೆ. ಹೊಸ ವಾಹನ ಅಥವಾ ಮನೆ ಖರೀದಿ ಯೋಗವಿದೆ. ಹಿಂದಿನ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವ ಬಗ್ಗೆ ಗಮನ ನೀಡಿ
12/ 13
ಗುರಿ ಸಾಧಿಸುವ ನಿಟ್ಟಿನಲ್ಲಿ ಕೆಲಸಗಳನ್ನು ಬೇಗ ಪೂರ್ಣ ಗೊಳಿಸುವಿರಿ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕೌಟುಂಬಿಕ ಸುಖದೊಂದಿಗೆ ಸರ್ವತೋಮುಖ ಅಭಿವೃದ್ಧಿ ಪಡೆಯುವಿರಿ. ಲಾಭ ತರುವ ಅವಕಾಶ ನೀಡುವ ವ್ಯಕ್ತಿಗಳ ಸ್ನೇಹ ಸಂಪಾದಿಸುವಿರಿ.
13/ 13
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹಿರಿಯರ ಆಶೀರ್ವಾದದಿಂದ ಕಾರ್ಯಗಳಲ್ಲಿ ಜಯ. ಸಹೋದ್ಯೋಗಿಗಳ ಸಂಯಮದ ವರ್ತನೆಯಿಂದ ಅನುಕೂಲವಾಗಲಿದೆ. ಇಂದು ರಾಜಕೀಯ ರಂಗದಲ್ಲಿ ಉತ್ತಮ ಅನುಕೂಲಗಳ ಸಂಭವವಿದೆ