Astrology: ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಅನಿರೀಕ್ಷಿತ ಬೆಳವಣಿಗೆ: 12 ರಾಶಿಗಳ ದಿನಭವಿಷ್ಯ ಇಲ್ಲಿದೆ

Horoscope Today August 2: ಪ್ಲವನಾಮ ಸಂವತ್ಸರ ದಕ್ಷಿಣಾಯಣದ - ಗ್ರೀಷ್ಮ ಋತು ಕರ್ಕಾಟಕ ಮಾಸದ 17 ನೇ ದಿನ. ತಿಥಿ: (ಆಷಾಢ ಕೃಷ್ಣ) ಅಷ್ಟಮಿ, ನಕ್ಷತ್ರ: ಕೃತ್ತಿಕಾ, ಯೋಗ: ವೃದ್ಧಿ, ಕರಣ: ಗರಜೆ, ರಾಹುಕಾಲ : ಬೆಳಗ್ಗೆ 7:30ರಿಂದ 9 ಗಂಟೆವರೆಗೆ ಇರಲಿದೆ. ಈ ದಿನದ ದ್ವಾದಶ ರಾಶಿ ದಿನ ಭವಿಷ್ಯ ಕುರಿತು ಕೆ.ಎಲ್ ವಿದ್ಯಾಶಂಕರ ಸೋಮಯಾಜಿ ತಿಳಿಸಿದ್ದಾರೆ. ಇವರ ಸಂಪರ್ಕಕ್ಕೆ : 9449186129

First published: