ಕಟ್ಟಡ ಕಾರ್ಮಿಕರಿಗೆ ಹೆಚ್ಚಿನ ಸಂಪಾದನೆಯ ಜೊತೆಯಲ್ಲಿ ಉಡುಗೊರೆ ಸಿಗುವ ಯೋಗ ಇರುವುದು. ಕರಕುಶಲ ವಸ್ತುಗಳ ತಯಾರಕರು ತಮ್ಮ ಉತ್ತಮವಾದ ಕೆಲಸಗಳಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವರು. ಸ್ನೇಹಿತರೊಬ್ಬರ ನೆರವಿಗೆ ನಿಲ್ಲವ ಪರಿಸ್ಥಿತಿ ಎದುರಾಗಲಿದೆ
3/ 13
ಯಂತ್ರೋಪಕರಣಗಳ ಮಾರಾಟಗಾರರಿಗೆ ಲಾಭವುಂಟಾಗುವುದು. ಆತುರದ ಸ್ವಭಾವವನ್ನು ಕೊಂಚ ಸುಧಾರಿಸಿಕೊಂಡು ಮತ್ತೊಬ್ಬರ ಭಾವನೆಗಳಿಗೆ ನೀವು ಹೇಗೆ ಪ್ರತಿಕ್ರಿಯಿಸಬೇಕೆಂಬುದನ್ನು ತಿಳಿದುಕೊಳ್ಳುವಿರಿ. ಮಕ್ಕಳೊಂದಿಗೆ ಸಂತಸದಲ್ಲಿ ದಿನಗಳನ್ನು ಕಳೆಯುವಿರಿ.
4/ 13
ರಾಜಕೀಯವಾಗಿ ಪ್ರಬಲಗೊಳ್ಳುವ ಅವಕಾಶಗಳು ಈ ದಿನದಂದು ಹೆಚ್ಚಲಿದೆ. ಸಾಮಾಜಿಕ ವಲಯದಲ್ಲಿ ನಿಮ್ಮ ವರ್ಚಸ್ಸು ಬೆಳೆಯಲಿದೆ. ಧಾರ್ಮಿಕ ಕೆಲಸಗಳನ್ನು ಉತ್ತಮವಾಗಿ ಮಾಡಿಸುವಿರಿ. ಆಫೀಸಿನ ಆಗು ಹೋಗುಗಳ ಬಗ್ಗೆ ಗಮನವಿಟ್ಟುಕೊಳ್ಳಿ.
5/ 13
ನೀವು ಸ್ವಪ್ರೇರಣೆಯಿಂದ ದೊಡ್ಡ ಸಾಧನೆಗಳನ್ನು ಮಾಡುವಿರಿ. ಬಂಧುಗಳು ಮತ್ತು ಸ್ನೇಹಿತರಿಂದ ಮಾರ್ಗದರ್ಶನಕ್ಕೇನು ಕೊರತೆ ಇರದು. ನಿಮ್ಮ ತೀವ್ರ ಪ್ರತಿಸ್ಪರ್ಧಿಯನ್ನು ಭೇಟಿ ಮಾಡುವ ಅವಕಾಶ ಬರಲಿದೆ. ಶ್ರೀ ಆಂಜನೇಯ ಸ್ವಾಮಿಯ ದರ್ಶನವು ಮನಸ್ಸಿಗೆ ಧೈರ್ಯವನ್ನು ತರುವುದು
6/ 13
ಈ ದಿನ ನೀವು ಮಾಡುವ ಹೊಸ ಕಾರ್ಯದಿಂದ ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಎದುರಾಗುವುದು. ಆದ್ದರಿಂದ ಈ ದಿನದಂದು ಯಾವುದೇ ಹೊಸ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಕುಟುಂಬದ ಶುಭ ಕಾರ್ಯಗಳಿಗಾಗಿ ಪ್ರಯಾಣ ಮಾಡ ಬೇಕಾಗುವುದು
7/ 13
ನಿಮ್ಮ ಅಚ್ಚುಕಟ್ಟಾದ ಕೆಲಸಗಳಿಂದ ಅಧಿಕಾರಿ ವರ್ಗದವರಲ್ಲಿ ನಿಮ್ಮ ಮೇಲಿನ ವಿಶ್ವಾಸವನ್ನು ಇಮ್ಮಡಿಗೊಳಿಸಿಕೊಳ್ಳುವಿರಿ. ಬಟ್ಟೆ ವ್ಯಾಪಾರಿಗಳು ರಿಯಾಯಿತಿ ಮಾರಾಟಗಳಿಂದ ಹೆಚ್ಚಿನ ಲಾಭವನ್ನು ಹೊಂದುವಿರಿ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಇರಲಿದೆ
8/ 13
ಹೊಸ ವಾಹನ ಕೊಳ್ಳುವ ಸಂಭವವಿದೆ. ಜನರ ಭಾವನೆಗಳಿಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಬೇಕೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ಕೆಲಸಗಳು ಎಷ್ಟು ಕಷ್ಟವಾದರೂ ನೀವೆಂದೂ ಸೋಲುವುದಿಲ್ಲ. ವೈದ್ಯಕೀಯ ವಿದ್ಯಾರ್ಥಿಗಳು ಪರಿಶ್ರಮದಿಂದ ಪಡಬೇಕಾಗುವುದು
9/ 13
ಕೃಷಿಕರಿಗೆ ನಿರೀಕ್ಷೆಯಲ್ಲಿದ್ದ ಧಾನ್ಯ ಮಾರಾಟಗಳಿಂದ ಅಧಿಕ ಆದಾಯ ಬರುವುದು. ಸ್ಟೇಷನರಿ ಹೋಲ್ಸೇಲ್ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸುವ ಬಗ್ಗೆ ಮಾತುಕತೆ ನಡೆಸಿ. ವೃತ್ತಿಯಲ್ಲಿ ಬದಲಾವಣೆ ಮಾಡುವವರು ಲಕ್ಷ್ಮಿ ಸಮೇತನಾದ ಶ್ರೀನಿವಾಸ ದೇವರ ಸೇವೆಯನ್ನು ಮಾಡಿ
10/ 13
ನಿಮ್ಮ ಜೀವನದಲ್ಲಿ ಹೊಸದೊಂದು ಅಧ್ಯಾಯ ಶುರುವಾಗಲಿದೆ. ನಿಮ್ಮಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ, ಕೌಶಲ್ಯಗಳನ್ನು ಹೊರ ತೆಗೆಯಲು ಹೊಸದನ್ನು ಕಲಿಯಲು ಮುಂದಾಗುವಂತಾಗಲಿದೆ. ವ್ಯವಹಾರದಲ್ಲಿನ ನಷ್ಟಗಳನ್ನು ಸುಧಾರಿಸಿಕೊಂಡು ಹೋಗುವ ಧೈರ್ಯ ಬೆಳೆಸಿಕೊಳ್ಳಿ
11/ 13
ತಾಯಿಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ಮಗನಿಗೆ ಹೆಚ್ಚಿನ ಪರಿಶ್ರಮವಿಲ್ಲದೇ ಕೆಲಸ ದೊರೆತಿದ್ದಕ್ಕೆ ಕುಟುಂಬ ಸಂತಸದಲ್ಲಿರುವುದು. ಜಮೀನು ಖರೀದಿ ಅಥವಾ ರಿಯಲ್ ಎಸ್ಟೇಟ್ ವ್ಯವಹಾರಗಳಿಂದ ವರಮಾನವನ್ನು ಹೆಚ್ಚಿಸಿ ಕೊಳ್ಳಬಹುದು.
12/ 13
ಕಾನೂನಾತ್ಮಕ ಹೋರಾಟ ಅಥವಾ ಕೋರ್ಟು ವ್ಯವಹಾರಗಳ ಓಡಾಟಕ್ಕೆ ಮುಕ್ತಾಯ ಸಿಗಲಿದೆ. ಗೃಹ ಉಪಯೋಗಿ ವಸ್ತುಗಳನ್ನು ಕೊಳ್ಳುವ ಬಗ್ಗೆ ಪತ್ನಿ ಮತ್ತು ಮಕ್ಕಳೊಂದಿಗೆ ಚರ್ಚಿಸುವಿರಿ. ವೃತ್ತಿರಂಗದಲ್ಲಿ ಅದೃಷ್ಟ ಈ ದಿನ ನಿಮ್ಮ ಪಾಲಿಗಿರುವುದು.
13/ 13
ಬಟ್ಟೆಯ ವ್ಯಾಪಾರ ನೆಡೆಸುವವರು ಉದ್ಯೋಗದಲ್ಲಿ ಬಂಡವಾಳ ಹೂಡುವಂತಹ ಕೆಲಸವನ್ನು ಈ ದಿನ ಮಾಡುವುದು ಸಮಂಜಸವಲ್ಲ. ಮುಖ್ಯವಾದ ಕೆಲಸವೊಂದು ದಿನದ ಅಂತ್ಯದ ವೇಳೆಗೆ ನೆರವೇರುವುದು. ಸುಖ ಶಾಂತಿ ಹಾಗೂ ನೆಮ್ಮದಿಗಾಗಿ ಮನೆಯಲ್ಲಿ ಚಂಡಿಕಾ ಪಾರಾಯಣ ಮಾಡಿಸಿ