Astrology: ಷೇರು ವ್ಯವಹಾರದಲ್ಲಿ ಈ ರಾಶಿಯವರಿಗೆ ಇಂದು ದುಪ್ಪಟ್ಟು ಲಾಭ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

Horoscope Today August 4: ಪ್ಲವನಾಮ ಸಂವತ್ಸರ ದಕ್ಷಿಣಾಯಣ - ಗ್ರೀಷ್ಮ ಋತು ಕರ್ಕಾಟಕ ಮಾಸದ 19 ನೇ ದಿನ. ತಿಥಿ: (ಆಷಾಢ ಕೃಷ್ಣ) ಏಕಾದಶಿ, ನಕ್ಷತ್ರ: ಮೃಗಶಿರ, ಯೋಗ: ವ್ಯಾಘಾತ, ಕರಣ: ಬಾಲವ, ಕೌಲವ. ರಾಹುಕಾಲ : ಮಧ್ಯಾಹ್ನ 12 ರಿಂದ 1.30ವರೆಗೆ ಇರಲಿದೆ.ಈ ದಿನದ ದ್ವಾದಶ ರಾಶಿ ದಿನ ಭವಿಷ್ಯ ಕುರಿತು ಕೆ.ಎಲ್ ವಿದ್ಯಾಶಂಕರ ಸೋಮಯಾಜಿ ತಿಳಿಸಿದ್ದಾರೆ. ಇವರ ಸಂಪರ್ಕಕ್ಕೆ : 9449186129

First published: