Astrology: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣ ಭಾಗ್ಯ; ಇಲ್ಲಿದೆ 12 ರಾಶಿಗಳ ದಿನ ಭವಿಷ್ಯ

Horoscope Today August 5: ಪ್ಲವನಾಮ ಸಂವತ್ಸರ ದಕ್ಷಿಣಾಯಣದ ಗ್ರೀಷ್ಮ ಋತು ಕರ್ಕಾಟಕ ಮಾಸದ 20 ನೇ ದಿನ. ತಿಥಿ: (ಆಷಾಢ ಕೃಷ್ಣ) ದ್ವಾದಶಿ, ನಕ್ಷತ್ರ: ಆರ್ದ್ರಾ ಅಹೋರಾತ್ರ, ಯೋಗ: ಹರ್ಷಣ, ಕರಣ: ತೈತಿಲ. ರಾಹುಕಾಲ : ಮಧ್ಯಾಹ್ನ 1. 30 ರಿಂದ 3ರವರೆಗೆ ಇರಲಿದೆ. ಈ ದಿನದ ದ್ವಾದಶ ರಾಶಿ ದಿನ ಭವಿಷ್ಯ ಕುರಿತು ಕೆ.ಎಲ್ ವಿದ್ಯಾಶಂಕರ ಸೋಮಯಾಜಿ ತಿಳಿಸಿದ್ದಾರೆ. ಇವರ ಸಂಪರ್ಕಕ್ಕೆ : 9449186129

First published: