ಯಾವುದೇ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳಲು ಹಲವು ಮಾರ್ಗಗಳಿವೆ. ಅಂದರೆ, ನೀವು ಯಾರೊಬ್ಬರ ವ್ಯಕ್ತಿತ್ವವನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ಹಲವಾರು ವಿಧಾನಗಳನ್ನು ಪ್ರಯತ್ನಿಸಬಹುದು. ಅದರಲ್ಲಿ ಮೊಬೈಲ್ ಕೂಡ ಒಂದು. ಅಂದರೆ ಈಗ ಮೊಬೈಲ್ ಹಿಡಿದರೂ ಯಾರ ವ್ಯಕ್ತಿತ್ವ, ಅವರ ಸ್ವಭಾವ ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಬಹುದು.