ಮೇಷ: ವಿದೇಶದಲ್ಲಿ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಮಾಯವಾಗುತ್ತದೆ. ವೀಸಾ ಅಥವಾ ಪಾಸ್ಪೋರ್ಟ್ಗೆ ಸಂಬಂಧಿಸಿದ ಸಮಸ್ಯೆಗಳು ಬೇಗ ಮುಗಿಯುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿಯು ನಿಮಗೆ ತುಂಬಾ ಅನುಕೂಲಕರವಾಗಿದೆ. ರಕ್ತದೊತ್ತಡ, ಮೊಣಕಾಲುಗಳು, ಕೀಲುಗಳು ಅಥವಾ ನರಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪರಿಹಾರ ಸಿಗಲಿದೆ. ಮುಂದಿನ 30 ದಿನಗಳವರೆಗೆ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಸಹ ನಿಮ್ಮನ್ನು ಕಾಡುವುದಿಲ್ಲ