ಇಂತಹ ಆಚರಣೆಗಳು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಆಚರಿಸುವ ಮುಖಾಂತರ ಹೋಗುತ್ತವೆ. ಜನರ ಸ್ವಭಾವ ಮತ್ತು ನಂಬಿಕೆ ಮೇಲೆ ಇಂತಹ ಆಚರಣೆಗಳು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತವೆ. (ಈ ಲೇಖನವು ಸಾರ್ವಜನಿಕ ನಂಬಿಕೆಗಳು ಮತ್ತು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಪರಿಶೀಲಿಸಿಲ್ಲ. ಇದು ಸಂಪೂರ್ಣವಾಗಿ ನಿಜವೆಂದು ಹೇಳಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. )