Jupiter Rise 2023: ಗುರುಗ್ರಹದ ಚಲನೆಯಲ್ಲಿನ ಸಣ್ಣ ಬದಲಾವಣೆ ಕೂಡ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತದೆ. ಹಾಗೆಯೇ ಸದ್ಯದಲ್ಲಿ ಗುರು ಉದಯವಿದ್ದು, ಈ ಸಂಚಾರದಿಂದ ಯಾವೆಲ್ಲಾ ರಾಶಿಯವರಿಗೆ ಲಾಭವಾಗಲಿದೆ ಎಂಬುದು ಇಲ್ಲಿದೆ.
ಗುರು ಗ್ರಹ ಎಂದರೆ ಎಲ್ಲರಿಗೂ ಬಹಳ ಮುಖ್ಯವಾಗುತ್ತದೆ. ಯಾವುದೇ ಒಳ್ಳೆಯ ಕೆಲಸ ಮಾಡಬೇಕು ಎಂದರೂ ಅದಕ್ಕೆ ಗುರು ಗ್ರಹದ ಶಕ್ತಿ ಬೇಕು. ಮದುವೆಗೆ ಸಹ ಗುರು ಬಲ ಇರಬೇಕು ಎನ್ನಲಾಗುತ್ತದೆ. ಒಟ್ಟಾರೆ ನಮ್ಮ ಬದುಕಿನಲ್ಲಿ ಗುರು ಬಹಳ ಮುಖ್ಯವಾಗುತ್ತದೆ.
2/ 7
ಗುರುವನ್ನು ದೇವಗುರು ಎಂದು ಕರೆಯಲಾಗುತ್ತದೆ. ಗುರು ಉತ್ತಮವಾದ ಸ್ಥಾನದಲ್ಲಿ ಇದ್ದರೆ ಜೀವನದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಇನ್ನು ಗುರು ಒಂದು ರಾಶಿಯಲ್ಲಿ ಉದಯಿಸುವುದರಿಂದ ಅದೃಷ್ಟ ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.
3/ 7
ಇನ್ನು ಗುರುವನ್ನು ಅದೃಷ್ಟ ಮತ್ತು ಸಂಪತ್ತಿನ ಗ್ರಹ ಎನ್ನಲಾಗುತ್ತದೆ. ಹಾಗಾಗಿ ಈ ಗುರುವಿನ ಸ್ಥಾನದಲ್ಲಿನ ಬದಲಾವಣೆ ಬಹಳ ಮುಖ್ಯವಾಗುತ್ತದೆ. ಸದ್ಯ ಗುರು ಉದಯದಿಂದ ಯಾವೆಲ್ಲಾ ರಾಶಿಗೆ ಲಾಭವಾಗಲಿದೆ ಎಂಬುದು ಇಲ್ಲಿದೆ.
4/ 7
ಧನು: ಗುರು ಈ ರಾಶಿಯವರ 5ನೇ ಮನೆಯಲ್ಲಿ ಉದಯಿಸಲಿದ್ದು, ಇದರಿಂದ ಅನಿರೀಕ್ಷಿತ ಆರ್ಥಿಕ ಲಾಭವಾಗಲಿದೆ. ಈ ಸಮಯದಲ್ಲಿ ಯಾವುದೇ ರೀತಿಯ ಹೂಡಿಕೆ ಮಾಡಿದರೂ ಸಹ ಅದರಿಂದ ದೊಡ್ಡ ಲಾಭ ಸಿಗುತ್ತದೆ. ಅಲ್ಲದೇ, ಸಾಲದ ಸಮಸ್ಯೆಯಿಂದ ನಿಮಗೆ ಮುಕ್ತಿ ಸಿಗುತ್ತದೆ.
5/ 7
ಕಟಕ ರಾಶಿ: ಗುರು ಉದಯದಿಂದ ಈ ರಾಶಿಯವರ ವೃತ್ತಿ ಜೀವನದಲ್ಲಿ ಪ್ರಗತಿ ಆಗುತ್ತದೆ. ಈ ಸಮಯದಲ್ಲಿ ನೀವು ಯಾವುದೇ ಕೆಲಸ ಮಾಡಿದರೂ ಸಹ ಅದರಲ್ಲಿ ಯಶಸ್ಸು ಸಿಗುತ್ತದೆ. ಹಾಗೆಯೇ, ಸಮಾಜದಲ್ಲಿ ನಿಮ್ಮ ಗೌರವ ಕೂಡ ಹೆಚ್ಚಾಗುತ್ತದೆ. ಆರ್ಥಿಕವಾಗಿ ಸಹ ಲಾಭ ಆಗುವ ಸಾಧ್ಯತೆ ಇದೆ.
6/ 7
ಮೇಷ ರಾಶಿ: ಈ ಸಮಯದಲ್ಲಿ ಆರೋಗ್ಯ ಸುಧಾರಿಸಲಿದ್ದು, ಕಷ್ಟಗಳಿಂದ ಸಹ ಪರಿಹಾರ ಸಿಗುತ್ತದೆ. ಹಾಗೆಯೇ ಇದು ಹೊಸ ಯೋಜನೆ ಆರಂಭಿಸಲು ಉತ್ತಮ ಸಮಯವಾಗಿದ್ದು, ಯಶಸ್ಸು ಸುಲಭವಾಗಿ ಸಿಗುತ್ತದೆ. ಇದರ ಜೊತೆಗೆ ಆರ್ಥಿಕವಾಗಿ ಸಹ ದೊಡ್ಡ ಲಾಭವಾಗುತ್ತದೆ.
7/ 7
(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಜನರ ನಂಬಿಕೆಗಳು ಮತ್ತು ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಖಚಿತಪಡಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ.)