ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭಾನುವಾರ ಸೂರ್ಯ ದೇವರಿಗೆ ಮೀಸಲಾಗಿದೆ. ಭಾನುವಾರದಂದು ಶುಭ ಕಾರ್ಯಗಳಿಗೆ ಮನೆಯಿಂದ ಹೊರಗೆ ಹೋಗುತ್ತಿದ್ದರೆ ಆಕನ ಹೂವನ್ನು ಜೇಬಿನಲ್ಲಿ ಇಟ್ಟುಕೊಳ್ಳಬಹುದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಹೂವು ನಿಮ್ಮ ಅದೃಷ್ಟವನ್ನು ಬಲಪಡಿಸುತ್ತದೆ ಮತ್ತು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ನೀಡುತ್ತದೆ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)