ವೃಷಭ ರಾಶಿ: ಕೇತುವಿನ ಸಂಚಾರ ಈ ರಾಶಿಯವರ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುತ್ತದೆ. ಬಹಳ ದಿನಗಳಿಂದ ಇದ್ದ ಸಮಸ್ಯೆಗಳು ಈ ಅವಧಿಯಲ್ಲಿ ಬಗೆಹರಿಯುತ್ತವೆ. ಇದೇ ವೇಳೆ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿಗಳೂ ಪೂರ್ಣಗೊಳ್ಳಲಿವೆ. ಆರ್ಥಿಕ ಲಾಭಗಳನ್ನು ಪಡೆಯುವ ಬಲವಾದ ಅವಕಾಶಗಳಿವೆ. ಈ ಸಮಯದಲ್ಲಿ ಹೂಡಿಕೆ ಲಾಭದಾಯಕವಾಗಿದೆ.