ಸಿಂಹ: ಲಕ್ಷ್ಮೀ ನಾರಾಯಣ ರಾಜಯೋಗವು ನಿಮಗೆ ಲಾಭದಾಯಕವಾಗಿರುತ್ತದೆ. ಏಕೆಂದರೆ ಈ ಯೋಗವು ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ರೂಪುಗೊಳ್ಳಲಿದೆ. ಇದು ವೈವಾಹಿಕ ಜೀವನ ಮತ್ತು ಪಾಲುದಾರಿಕೆಯ ಮನೆ ಎಂದು ಪರಿಗಣಿಸಲಾಗಿದೆ. ಆದ್ದರಿಂದಲೇ ಈ ಸಮಯದಲ್ಲಿ ದಾಂಪತ್ಯ ಜೀವನ ಬಹಳ ಸುಂದರವಾಗಿರುತ್ತದೆ. ಅಲ್ಲದೇ, ಜಂಟಿ ಉದ್ಯಮದಲ್ಲಿ ಸಹ ಲಾಭ ಸಿಗಲಿದೆ. ಅವಿವಾಹಿತರಿಗೆ ಮದುವೆ ಭಾಗ್ಯವಿದೆ.