ದತ್ತೂರ ಗಿಡ ಶಿವನಿಗೆ ಪ್ರಿಯ. ಈ ಗಿಡವನ್ನು ನೆಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸುವುದಿಲ್ಲ. ಜೊತೆಗೆ ಮನೆಯಲ್ಲಿ ಸಕಾರಾತ್ಮಕತೆ, ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ದತ್ತೂರ ಗಿಡ ಶಿವನಿಗೆ ಪ್ರಿಯ. ಈ ಗಿಡವನ್ನು ನೆಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸುವುದಿಲ್ಲ. ಜೊತೆಗೆ ಮನೆಯಲ್ಲಿ ಸಕಾರಾತ್ಮಕತೆ, ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ.