ಕ್ಯಾಲೆಂಡರ್ ಪ್ರಕಾರ, ಈ ಬಾರಿ ಮೇ1 ರ ರಂದು ಸೋಮವಾರ ಅಂದರೆ ಇಂದು ಆಚರಿಸಲಾಗುತ್ತದೆ. ಈ ಏಕಾದಾಶಿಯಂದು ಭಗವಾನ್ ವಿಷ್ಣು ಮತ್ತು ಲಕ್ಷ್ಮಿಯನ್ನು ಪೂಜಿಸುವುದರಿಂದ, ಎಲ್ಲಾ ದುಃಖ ಮತ್ತು ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ವಿಷ್ಣುವು ಭಕ್ತರ ಎಲ್ಲಾ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎನ್ನುವ ನಂಬಿಕೆ ಇದೆ.