Bamboo Vastu: ಲಕ್ಷ ಲಕ್ಷ ಆದಾಯ ತರುವ ಬಿದಿರಿನ ಗಿಡವನ್ನು ಈ ದಿಕ್ಕಿನಲ್ಲಿ ನೆಟ್ಟರೆ ಶುಭ

Bamboo: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಬಿದಿರಿನ ಗಿಡವನ್ನು (BambooTree) ನೆಟ್ಟರೆ ನಕಾರಾತ್ಮಕ ಶಕ್ತಿ ನಾಶವಾಗಿ, ಧನಾತ್ಮಕ ಶಕ್ತಿ ಹರಡುತ್ತದೆ. ಬಿದಿರಿನ ದಂಡವನ್ನು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ಕೂಡ ಹೊಂದಿದ್ದಾಳೆ.

First published: