ಮತ್ತೊಂದೆಡೆ, ಶುಕ್ರನ ಪರ್ವತವು ಉತ್ತಮವಾಗಿ ಅಭಿವೃದ್ಧಿ ಹೊಂದಿದ್ದರೂ, ರೇಖೆಯು ಅಸಮತೋಲನವಾಗಿದ್ದರೆ, ಅಂತಹ ಜನರು ಪ್ರೀತಿ ಅಥವಾ ಲೈಂಗಿಕತೆಯ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)