Astrology: ನವೆಂಬರ್ 5ರಿಂದ ಗಜಕೇಸರಿ ಯೋಗ: ಈ ರಾಶಿಯವರಿಗೆ ಅದೃಷ್ಟ ಕಾಲ ಶುರು

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶನಿವಾರದಂದು ಚಂದ್ರನು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಗುರು ಈಗಾಗಲೇ ಮೀನ ರಾಶಿಯಲ್ಲಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಈ ಶನಿವಾರ ಗಜಕೇಸರಿ ಯೋಗ ಸಂಭವಿಸಿದೆ.

First published: