ಕನ್ಯಾ ರಾಶಿ: ಈ ರಾಶಿಯವರಿಗೆ ಸಹ ರಾಹು-ಕೇತುವಿನ ಕಾರಣದಿಂದ ಈ ಸಮಯ ಕಷ್ಟವಾಗುತ್ತದೆ. ರಾಹು-ಕೇತುಗಳ ಸಂಚಾರವು ನಿಮ್ಮ ಬದುಕಿನಲ್ಲಿ ಆತಂಕವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ, ಎಲ್ಲಾ ಕ್ಷೇತ್ರದಲ್ಲಿರುವವರು ಸಮಸ್ಯೆಗಳನ್ನು ಎದುರಿಸುತ್ತಾರೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ನಿಮ್ಮ ಪ್ರೀತಿಪಾತ್ರರೊಂದಿಗಿನ ಸಂಬಂಧಗಳು ಹದಗೆಡುವ ಸಾಧ್ಯತೆಯಿದೆ