ವ್ಯವಹಾರದಲ್ಲಿ ಪ್ರಗತಿಗಾಗಿ: ವ್ಯವಹಾರದಲ್ಲಿ ಯಶಸ್ಸು ಮತ್ತು ಪ್ರಗತಿಯನ್ನು ಪಡೆಯಲು, ಪ್ರತಿ ಮಂಗಳವಾರ 11 ಅರಳಿ ಮರದ ಎಲೆಗಳನ್ನು ತೆಗೆದುಕೊಂಡು ಅದರಲ್ಲಿ ಕೆಂಪು ಚಂದನದಿಂದ ರಾಮ-ರಾಮ ಎಂದು ಬರೆಯಬೇಕು. ಈ ಎಲೆಗಳ ಹಾರ ಮಾಡಿ ಹನುಮಂತನ ದೇವಸ್ಥಾನಕ್ಕೆ ಅರ್ಪಿಸಬೇಕು. ಇದರಿಂದ ವ್ಯಾಪಾರದಲ್ಲಿ ಲಾಭ ನಾಲ್ಕು ಪಟ್ಟು ಹೆಚ್ಚಾಗುತ್ತದೆ