ಬಿಲ್ವ ಮರ: ಹಿಂದೂ ಧರ್ಮದಲ್ಲಿ ಬಿಲ್ವ ಮರಕ್ಕೂ ಹೆಚ್ಚಿನ ಪ್ರಾಮುಖ್ಯತೆ ಇದೆ. ಶಿವನೊಂದಿಗಿನ ಒಡನಾಟದಿಂದಾಗಿ ಈ ಮರ ಆರಾಧನೆಯ ಸ್ಥಾನವನ್ನು ಪಡೆದುಕೊಂಡಿದೆ. ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿದರೆ ಒಳಿತಾಗಲಿದೆ ಎಂಬ ನಂಬಿಕೆ ಇದೆ. ಅಷ್ಟೇ ಅಲ್ಲದೇ ಮನೆ ಅಥವಾ ದೇವಸ್ಥಾನದ ಸುತ್ತಲೂ ಬಿಲ್ವ ವೃಕ್ಷವಿದ್ದರೆ ಶುಭವೆಂದು ಪರಿಗಣಿಸಲಾಗಿದೆ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)