ವಾಸ್ತು ಶಾಸ್ತ್ರದ ಪ್ರಕಾರ, ಉಪ್ಪು ನಕಾರಾತ್ಮಕ ಶಕ್ತಿಯನ್ನು ಮನೆಯಿಂದ ದೂರವಿರಿಸಲು ಸಹಾಯ ಮಾಡುತ್ತದೆ. ನಕಾರಾತ್ಮಕ ಶಕ್ತಿಯನ್ನು ನಿಮ್ಮ ಮನೆಯಿಂದ ದೂರವಿರಿಸಲು, ನಿಮ್ಮ ಸ್ನಾನದ ಕೋಣೆಯಲ್ಲಿ ಗಾಜಿನ ಬಟ್ಟಲಿನಲ್ಲಿ ಸಮುದ್ರದ ಉಪ್ಪನ್ನು ಇಡಬೇಕು. ಹೀಗೆ ಮಾಡುವುದರಿಂದ ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಯಿಂದ ದೂರವಿರುತ್ತವೆ.