Shani Jayanti: ಈ ಬಾರಿ ಶನಿ ಜಯಂತಿಯಂದು ಬಂದಿದೆ ಸರ್ವಾರ್ಥ ಸಿದ್ಧಿ ಯೋಗ; ಏನಿದು?

ಪ್ರತಿ ವರ್ಷ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಶನಿ ಜಯಂತಿಯನ್ನು (Shani Jayanti) ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಶನಿದೇವನು ಜ್ಯೇಷ್ಠ ಅಮಾವಾಸ್ಯೆಯ ದಿನದಂದು ಜನಿಸಿದನು. ಆದ್ದರಿಂದ ಪ್ರತಿ ವರ್ಷ ಜ್ಯೇಷ್ಠ ಮಾಸದ ಅಮಾವಾಸ್ಯೆಯಂದು ಶನಿ ಜಯಂತಿಯನ್ನು ಆಚರಿಸಲಾಗುತ್ತದೆ.

First published: