ವೃಷಭ ರಾಶಿ: ವೃಷಭ ರಾಶಿಯವರಿಗೆ ಮಹಾಪುರುಷ ರಾಜಯೋಗವು ತುಂಬಾ ಅನುಕೂಲಕರ ಫಲಿತಾಂಶಗಳನ್ನು ನೀಡುತ್ತದೆ. ವಿಶೇಷವಾಗಿ ಕುಟುಂಬದೊಂದಿಗೆ ಸಂತೋಷದಿಂದ ಸಮಯ ಕಳೆಯುವ ಅವಕಾಶವಿರುತ್ತದೆ. ವ್ಯಾಪಾರದಲ್ಲಿಯೂ ಉತ್ತಮ ಲಾಭ ದೊರೆಯಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ. ಕಲೆ,ಸಂಗೀತ,ಮಾಧ್ಯಮ ಕ್ಷೇತ್ರದವರಿಗೆ ವಿಶೇಷ ಲಾಭ ದೊರೆಯಲಿದೆ.