ವಾಸ್ತು ಶಾಸ್ತ್ರದ ಪ್ರಕಾರ, ಬೆಳ್ಳಿಯ ಆನೆಯ ಪ್ರತಿಮೆಯನ್ನು ಸಂತೋಷ, ಸಮೃದ್ಧಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ದ ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು. ಮನೆಯಲ್ಲಿ ಬೆಳ್ಳಿಯ ಆನೆಯ ಮೂರ್ತಿಯನ್ನು ಇಟ್ಟರೆ ವಾಸ್ತು ದೋಷ ನಿವಾರಣೆಯಾಗುತ್ತದೆ. ಮನೆಯಿಂದ ಋಣಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಧನಾತ್ಮಕ ಶಕ್ತಿಯು ಹರಡುತ್ತದೆ