Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

Solar Eclipse 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷ ಏಪ್ರಿಲ್ 20 ರಂದು ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಈ ಗ್ರಹಣದ ಕಾರಣದಿಂದ ಕೆಲ ರಾಶಿಯವರ ಜೀವನದಲ್ಲಿ ಬದಲಾವಣೆ ಆಗಲಿದ್ದು, ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ.

First published:

  • 19

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಸೂರ್ಯ ಗ್ರಹಣದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಆಗುತ್ತದೆ. ಅದರಿಂದ ಕೆಲವರಿಗೆ ಒಳ್ಳೆಯದಾದರೆ ಇನ್ನೂ ಕೆಲವರಿಗೆ ಬಹಳ ಲಾಭವಾಗುತ್ತದೆ. ಊಹಿಸದ ರೀತಿಯಲ್ಲಿ ಅದೃಷ್ಟ ಹೆಚ್ಚಾಗುತ್ತದೆ. ಮುಖ್ಯವಾಗಿ ಆರ್ಥಿಕವಾಗಿ ಈ ರಾಶಿಗಳಿಗೆ ಲಾಭವಾಗುತ್ತದೆ.

    MORE
    GALLERIES

  • 29

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ವೈಶಾಖ ಅಮಾವಾಸ್ಯೆ ದಿನದಂದು ಮೊದಲ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಗ್ರಹಣವು ಬೆಳಗ್ಗೆ 7.04 ರಿಂದ ಮಧ್ಯಾಹ್ನ 12.29 ರವರೆಗೆ ಇರುತ್ತದೆ. ಆದರೆ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಆದರೂ ಈ ದಿನ ಬಹಳ ವಿಶೇಷವಂತೆ.

    MORE
    GALLERIES

  • 39

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಸೂರ್ಯಗ್ರಹಣದ ಸಮಯದಲ್ಲಿ ಕೆಲವು ಶುಭ ಯೋಗಗಳೂ ಸಹ ರೂಪುಗೊಳ್ಳುತ್ತದೆ. ಸಾಮಾನ್ಯವಾಗಿ ಗ್ರಹಣದ ಸಮಯವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಆದರೆ ಈ ಬಾರಿ ಸಂಭವಿಸಲಿರುವ ಸೂರ್ಯಗ್ರಹಣದಿಂದ ಕೆಲವು ರಾಶಿಯವರಿಗೆ ಒಳ್ಳೆಯದಾಗಲಿದೆ,

    MORE
    GALLERIES

  • 49

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಧನು ರಾಶಿ: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆಗಳಿವೆ. ಆದರೆ ನಿಮ್ಮ ಖರ್ಚಿನ ಬಗ್ಗೆ ಜಾಗರೂಕರಾಗಿರಬೇಕು. ಈ ಸಮಯದಲ್ಲಿ ನಿಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಸಂಬಂಧಗಳು ಉತ್ತಮವಾಗಿರುತ್ತವೆ. ಈಗ ಮಾಡುವ ಕೆಲ ಯೋಜನೆಗಳು ಮುಂದಿನ ದಿನಗಳಲ್ಲಿ ಸಹಾಯ ಮಾಡುತ್ತದೆ.

    MORE
    GALLERIES

  • 59

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಕರ್ಕಾಟಕ ರಾಶಿ: ಸೂರ್ಯಗ್ರಹಣದ ಪರಿಣಾಮವು ಈ ರಾಶಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಈ ಸಮಯದಲ್ಲಿ, ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಂದ ಬೆಂಬಲ ಸಿಗುವುದರಿಂದ ದೊಡ್ಡ ಸಾಧನೆ ಮಾಡಬಹುದು.

    MORE
    GALLERIES

  • 69

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಕುಂಭ: ಈ ರಾಶಿಯವರಿಗೆ ಗ್ರಹಣದ ಸಮಯದಲ್ಲಿ ದೊಡ್ಡ ಲಾಭ ಆಗುತ್ತದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ.

    MORE
    GALLERIES

  • 79

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಮಿಥುನ: ಈ ರಾಶಿಯವರಿಗೆ ಸೂರ್ಯಗ್ರಹಣದಿಂದ ಉತ್ತಮ ಫಲಿತಾಂಶ ಸಿಗಲಿದೆ. ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಮಗೆ ಲಾಭ ಸಿಗುತ್ತದೆ. ನಿಮ್ಮ ಎಲ್ಲಾ ಬಾಕಿಯಿರುವ ಎಲ್ಲಾ ಕೆಲಸಗಳು ಪೂರ್ಣವಾಗುತ್ತವೆ.

    MORE
    GALLERIES

  • 89

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    ಸಿಂಹ: ಈ ರಾಶಿಯವರಿಗೆ ಗ್ರಹಣದ ನಂತರ ಆದಾಯ ಹೆಚ್ಚಾಗುತ್ತದೆ. ಯಾವುದೇ ಹೂಡಿಕೆ ಮಾಡಿದರೂ ಸಹ ಅದರಲ್ಲಿ ಲಾಭವಾಗುತ್ತದೆ. ಆರ್ಥಿಕವಾಗಿಯೂ ನಿಮ್ಮ ಶಕ್ತಿ ಹೆಚ್ಚಾಗುತ್ತದೆ.

    MORE
    GALLERIES

  • 99

    Solar Eclipse 2023: ನಾಳೆ ಈ 5 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ, ಹಣದ ಹೊಳೆ ಗ್ಯಾರಂಟಿ

    (ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಜನರ ನಂಬಿಕೆಗಳು ಮತ್ತು ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಖಚಿತಪಡಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ.)

    MORE
    GALLERIES