Vastu Tips For Money: ನೀವು ಶ್ರೀಮಂತರಾಗ್ಬೇಕು ಅಂದ್ರೆ ಈ ವಾಸ್ತು ಟಿಪ್ಸ್ ಫಾಲೋ ಮಾಡಿ
Vastu for Money: ಸಾಮಾನ್ಯ ಮನುಷ್ಯನು ಯಾವಾಗಲೂ ಶ್ರೀಮಂತನಾಗುವ ಕನಸು ಕಾಣುತ್ತಾನೆ. ನಮ್ಮ ಬ್ಯಾಂಕ್ ಖಾತೆಯಲ್ಲಿ ಸಾಕಷ್ಟು ಹಣ ಇರಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಈ ಆಸೆಯನ್ನು ಈಡೇರಿಸಿಕೊಳ್ಳಲು ಕೆಲ ವಾಸ್ತು ಟಿಪ್ಸ್ ನಿಮಗೆ ಸಹಾಯ ಮಾಡುತ್ತದೆ.
ಉತ್ತಮ ಜೀವನವನ್ನು ನಡೆಸಲು ಹಣ ಬಹಳ ಅಗತ್ಯ. ಹಾಗಾಗಿ ಹಣವನ್ನು ಉಳಿಸಲು ಪರದಾಡುತ್ತಾರೆ. ಆದರೆ ಎಲ್ಲರಿಗೂ ಯಶಸ್ಸು ಸಿಗುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿನ ವಾಸ್ತು ದೋಷ ಹಣದ ನಷ್ಟಕ್ಕೆ ಕಾರಣವಾಗುತ್ತದೆ. ಅದನ್ನು ಸರಿಪಡಿಸಲು, ಕೆಲ ಬದಲಾವಣೆ ಮಾಡಬೇಕು,
2/ 7
ವಾಸ್ತು ಶಾಸ್ತ್ರವು ಮುಖ್ಯ ದ್ವಾರದ ಎರಡೂ ಬದಿಗಳಲ್ಲಿ ಗಣೇಶ ಮೂರ್ತಿಗಳನ್ನು ಅಥವಾ ಗಣೇಶನ ಫೋಟೋ ಹಾಕುವಂತೆ ಸಲಹೆ ನೀಡುತ್ತದೆ. ಮನೆಯಲ್ಲಿ ಗಣೇಶನ ವಿಗ್ರಹ ಅಥವಾ ಪ್ರತಿಮೆಯನ್ನು ಇಡುವುದರಿಂದ ವಾಸ್ತು ದೋಷ ಕಡಿಮೆಯಾಗುತ್ತದೆ ಮತ್ತು ಇದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
3/ 7
ತುಳಸಿ ಗಿಡ: ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡ ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿದೆ. ತುಳಸಿ ಗಿಡವನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇಡುವುದು ಉತ್ತಮ. ಇದು ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚು ಮಾಡುತ್ತದೆ. ಇದರಿಂದ ಹಣದ ಹೊಳೆ ಹರಿಯುತ್ತದೆ ಎನ್ನುವ ನಂಬಿಕೆ ಇದೆ.
4/ 7
ಪೂಜಾ ಕೊಠಡಿ: ಮನೆಯ ಪೂಜಾ ಕೋಣೆಯಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ದೀಪ ಹಚ್ಚುವುದು ಮುಖ್ಯ. ಹೀಗೆ ಮಾಡುವುದರಿಂದ ಮನೆಯ ವಾತಾವರಣ ಸ್ವಚ್ಛವಾಗಿರುತ್ತದೆ. ಲಕ್ಷ್ಮಿ ದೇವಿಯ ಭಾವಚಿತ್ರ ಅಥವಾ ವಿಗ್ರಹವನ್ನು ಪೂಜಾ ಕೊಠಡಿಯಲ್ಲಿ ಇಡಲೇಬೇಕು.
5/ 7
ಕುಬೇರ ಯಂತ್ರ: ಕುಬೇರ ಸಂಪತ್ತು ಮತ್ತು ಸಮೃದ್ಧಿಯ ದೇವರು. ವಾಸ್ತು ಶಾಸ್ತ್ರದ ಪ್ರಕಾರ ಕುಬೇರ ಮನೆಯ ಈಶಾನ್ಯ ಮೂಲೆಯನ್ನು ಆಳುತ್ತಾನೆ. ಆದ್ದರಿಂದ ಶೌಚಾಲಯ, ಶೂ ರಾಕ್ಸ್ ಅಥವಾ ಬೃಹತ್ ಪೀಠೋಪಕರಣಗಳಂತಹ ವಸ್ತಗಳನ್ನು ಆ ಮೂಲೆಯಲ್ಲಿ ಇಡಬಾರದು. ಹಾಗೆಯೇ, ಸಮೃದ್ಧಿಗಾಗಿ ಕುಬೇರ ಯಂತ್ರವನ್ನು ಉತ್ತರ ಭಾಗದಲ್ಲಿ ಉತ್ತರ ಗೋಡೆಯ ಮೇಲೆ ಹಾಕಬೇಕು.
6/ 7
ಲಾಕರ್: ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಆಭರಣ, ಹಣ, ಪ್ರಮುಖ ದಾಖಲೆಗಳನ್ನು ಮನೆಯ ನೈಋತ್ಯ ಮೂಲೆಯಲ್ಲಿ ಇಡಬೇಕು. ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಅದರ ಬಾಗಿಲು ತೆರೆಯುವಂತಿರಬೇಕು. ಇದರಿಂದ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.
7/ 7
(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಜನರ ನಂಬಿಕೆಗಳು ಮತ್ತು ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಖಚಿತಪಡಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ.)
First published:
17