ಕುಂಭ ರಾಶಿ: ಸೂರ್ಯನ ಈ ಸಂಕ್ರಮಣವು ಕುಂಭ ರಾಶಿಯವರಿಗೆ ಶುಭ ಮತ್ತು ಫಲದಾಯಕವಾಗಿರಲಿದೆ. ಈ ಸಮಯದಲ್ಲಿ ನಿಮಗೆ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರಸ್ಥರು ಉತ್ತಮ ಪ್ರಗತಿ ಕಾಣುತ್ತಾರೆ. ಕೆಲವು ಪ್ರಯಾಣ ನಿಮಗೆ ದೊಡ್ಡ ಲಾಭ ನೀಡುತ್ತದೆ. ಹಣಕಾಸಿನ ವಿಚಾರದ ಬಗ್ಗೆ ಹೇಳುವುದಾದರೆ ಎಲ್ಲಾ ರೀತಿಯಲ್ಲೂ ನಿಮಗೆ ಒಳ್ಳೆಯ ಫಲಿತಾಂಶ ಸಿಗಲಿದೆ. ಆದಾಯ ಹೆಚ್ಚಾಗುತ್ತದೆ. ಆರೋಗ್ಯ ಸಹ ಚೆನ್ನಾಗಿರುತ್ತದೆ.