ವೃಷಭ: ಸೂರ್ಯ ಈ ರಾಶಿಯನ್ನು ಪ್ರವೇಶ ಮಾಡುವುದರಿಂದ ನಿಮ್ಮ ಅಹಂಕಾರ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಈ ಕಾರಣದಿಂದ ಮನೆಯಲ್ಲಿ ಜಗಳ ಆಗುವ ಸಾಧ್ಯತೆ ಇದೆ. ಅಲ್ಲದೇ ವೈವಾಹಿಕ ಜೀವನದಲ್ಲಿ ಕೂಡ ಏನಾದರೂ ತೊಂದರೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಬಹಳ ಕಾಳಜಿ ಅಗತ್ಯವಾಗಿದ್ದು, ಮೈಗ್ರೇನ್, ಅಧಿಕ ರಕ್ತದೊತ್ತಡ ಕಾಡಬಹುದು.