ಕನ್ಯಾ ರಾಶಿ : ಮೇಷ ರಾಶಿಯಲ್ಲಿ ಸೂರ್ಯನ ಸಂಚಾರದಿಂದಾಗಿ ಕನ್ಯಾ ರಾಶಿಯ ಜನರು ತೀವ್ರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಉದ್ಯೋಗಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು ಎಲ್ಲರೂ ಒತ್ತಡವನ್ನು ಎದುರಿಸಬೇಕಾಗುತ್ತದೆ. ಅಲ್ಲದೇ ವೆಚ್ಚಗಳು ಅನಿರೀಕ್ಷಿತವಾಗಿ ಹೆಚ್ಚಾಗಬಹುದು. ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ.