ಕಟಕ ರಾಶಿ: ಗುರು-ಸೂರ್ಯನ ಸಂಯೋಜನೆಯು ಕರ್ಕಾಟಕ ರಾಶಿಯವರಿಗೆ ವಿಶೇಷ ಲಾಭವನ್ನು ನೀಡುತ್ತದೆ. ನೀವು ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಪಾಲುದಾರಿಕೆಯೊಂದಿಗೆ ಏನನ್ನಾದರೂ ಪ್ರಾರಂಭಿಸಲು ಪ್ಲ್ಯಾನ್ ಮಾಡುತ್ತಿದ್ದರೆ ಇದು ಉತ್ತಮ ಸಮಯ. ಇದರಿಂದ ನೀವು ದೊಡ್ಡ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಅನೇಕ ಹೊಸ ಅವಕಾಶಗಳನ್ನು ಸಹ ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ವೃತ್ತಿಜೀವನದಲ್ಲಿ ಹೊಸ ಎತ್ತರವನ್ನು ತಲುಪುತ್ತೀರಿ.