ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಬಾಗಿಲು ಮತ್ತು ಕಿಟಕಿಗಳಿಗೆ ಹಾಕುವ ಪರದೆಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ವಾಸ್ತು ಪ್ರಕಾರ ಪರದೆಗಳ ಬಣ್ಣ ಸರಿ ಇರದಿದ್ರೆ ಮನೆಯಲ್ಲಿ ಸದಾ ಅಶಾಂತಿ ಇರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪರದೆಗಳನ್ನು ಆರಿಸಬೇಕು. ಅದು ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ. ಪ್ರಗತಿಗೆ ಹೊಸ ಬಾಗಿಲುಗಳನ್ನು ತೆರೆದುಕೊಳ್ಳುತ್ತವೆ ಎಂದು ವಾಸ್ತುಶಾಸ್ತ್ರ ಹೇಳುತ್ತದೆ. (ಸಾಂದರ್ಭಿಕ ಚಿತ್ರ)