ಉತ್ತರ ಮತ್ತು ಪೂರ್ವ ದಿಕ್ಕಿನಲ್ಲಿ ಶೂ ಇಡಬೇಡಿ: ಮನೆಯ ಉತ್ತರ ಮತ್ತು ಪೂರ್ವ ದಿಕ್ಕುಗಳಲ್ಲಿ ಯಾವತ್ತಿಗೂ ಶೂಗಳನ್ನು ಮತ್ತು ಚಪ್ಪಲಿಗಳನ್ನು ಇಡಬಾರದು. ಈ ದಿಕ್ಕು ಲಕ್ಷ್ಮಿ ದೇವಿಗೆ ಸೇರಿರುವುದರಿಂದ ಮನೆಗೆ ನಕಾರಾತ್ಮಕ ಶಕ್ತಿಯನ್ನು ತರುತ್ತದೆ ಎಂದು ನಂಬಲಾಗಿದೆ. ಈ ದಿಕ್ಕುಗಳಲ್ಲಿ ಪಾದರಕ್ಷೆಗಳನ್ನು ಇಡುವವರ ಮೇಲೆ ದೇವಿಯು ಕೋಪಗೊಳ್ಳುತ್ತಾಳೆ ಎಂದು ಹೇಳುತ್ತಾರೆ.