ಮೇಷ ರಾಶಿ: ಈ ಬುಧ ಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ನಿಮಗಾಗಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ನಿರ್ಧಾರಗಳು ನಿಮ್ಮ ಅದೃಷ್ಟದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಬಹುದು. ಅಲ್ಲದೇ, ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಆರ್ಥಿಕ ಲಾಭ ಹೆಚ್ಚಾಗಲಿದ್ದು, ಆರ್ಥಿಕ ಮುಗ್ಗಟ್ಟು ಸಹ ಕಡಿಮೆಯಾಗುವುದು.