ಮನೆಯಲ್ಲಿ ಹೂವಿನ ಗಿಡ ನೆಟ್ಟರೆ ಸಮೃದ್ಧಿ ಮತ್ತು ಸಂತೋಷ ಹೆಚ್ಚಾಗುತ್ತದೆ. ಈ ಹೂವಿನ ಗಿಡಗಳು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಅಲ್ಲದೇ, ಈ ಹೂವುಗಳನ್ನು ನೋಡುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಹಾಗೆಯೇ ಕೆಲ ಗಿಡಗಳು ವಾಸ್ತು ಸಮಸ್ಯೆ ಹೋಗಲಾಡಿಸಲು ಸಹಾಯ ಮಾಡುತ್ತದೆ,