ರತ್ನ ಶಾಸ್ತ್ರದಲ್ಲಿ ಹುಲಿ ರತ್ನವನ್ನು ಅತ್ಯಂತ ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. ಹಳದಿ ಬಣ್ಣದ ಈ ರತ್ನವು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಹಾಯ ಮಾಡುತ್ತದೆ. ಈ ರತ್ನವನ್ನು ಧರಿಸುವುದರಿಂದ ಅದೃಷ್ಟ ಹೆಚ್ಚುತ್ತದೆ, ಎಲ್ಲಾ ವೈಯಕ್ತಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ನಿವಾರಣೆ ಆಗಿ ವೃತ್ತಿಜೀವನದಲ್ಲಿ ಸಾಕಷ್ಟು ಪ್ರಗತಿಯನ್ನು ನೀಡುತ್ತದೆ.