ನಂಬಿಕೆಗಳ ಪ್ರಕಾರ, ರುದ್ರಾಕ್ಷಿ ಧರಿಸುವುದರಿಂದ ಅನೇಕ ಪ್ರಯೋಜನಗಳಿದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನ ಗಟ್ಟಿಗೊಳಿಸುತ್ತದೆ ಎನ್ನಲಾಗುತ್ತದೆ. ಹಾಗೆಯೇ, ಈ ರುದ್ರಾಕ್ಷಿಯನ್ನು ಧರಿಸುವುದರಿಂದ ಸಕಾರಾತ್ಮಕ ಆಲೋಚನೆಗಳು ಹೆಚ್ಚಾಗುತ್ತದೆ ಹಾಗೂ ಮಾನಸಿಕ ನೆಮ್ಮದಿ ಸಿಗುತ್ತದೆ ಎನ್ನುವ ನಂಬಿಕೆ ಸಹ ಇದೆ. ಆದರೆ ಈ ರುದ್ರಾಕ್ಷಿ ಧರಿಸಲು ಸಹ ಕೆಲ ನಿಯಮಗಳಿದೆ.