ಈ ಜನರು ತಮ್ಮ ಜೀವನದಲ್ಲಿ ಸಾಕಷ್ಟು ಹಣವನ್ನು ಗಳಿಸುತ್ತಾರೆ. ಅಷ್ಟೇ ಅಲ್ಲ ಈ ಜನ ಶ್ರಮಜೀವಿಗಳು. ಅದೃಷ್ಟಕ್ಕಿಂತ ಹೆಚ್ಚಾಗಿ, ಈ ರಾಡಿಕ್ಸ್ನ ಜನರು ತಮ್ಮ ಕೆಲಸದ ಮೇಲೆ ಹೆಚ್ಚಿನ ನಂಬಿಕೆ ಹೊಂದಿರುತ್ತಾರೆ. ಏನನ್ನಾದರೂ ಪಡೆಯಲು ನಿಮ್ಮ ಕೈಲಾದಷ್ಟು ಪ್ರಯತ್ನಿಸಿ, ಎಲ್ಲಾ ರೀತಿಯ ಸವಾಲುಗಳನ್ನು ಸ್ವೀಕರಿಸಲು ಸಿದ್ಧರಾಗಿರುತ್ತಾರೆ