ಮಿಥುನ
ತ್ರಿಗ್ರಾಹಿ ಯೋಗವು ಮಿಥುನ ರಾಶಿಯವರಿಗೆ ಲಾಭ ನೀಡುತ್ತದೆ. ಈ ಯೋಗವು ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ರೂಪುಗೊಳ್ಳುತ್ತದೆ. ಇದು ವೈವಾಹಿಕ ಜೀವನದ ಹಾಗೂ ಜಾಗದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಆದ್ದರಿಂದ ಈ ಅವಧಿಯಲ್ಲಿ ವ್ಯಾಪಾರದಲ್ಲಿ ಲಾಭ ಆಗುತ್ತದೆ. ಉದ್ಯೋಗಿಗಳು ಬಡ್ತಿ ಪಡೆಯಬಹುದು ಮತ್ತು ಅವಿವಾಹಿತರಿಗೆ ಮದುವೆ ಪ್ರಸ್ತಾಪ ಬರುತ್ತದೆ. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.