ಟಿಟಿಡಿಯು ಏಪ್ರಿಲ್ ತಿಂಗಳಿನಲ್ಲಿ ವೃದ್ಧರು ಮತ್ತು ಅಂಗವಿಕಲರಿಗೆ ಉಚಿತ ವಿಶೇಷ ದರ್ಶನ ಟೋಕನ್ಗಳನ್ನು ಬಿಡುಗಡೆ ಮಾಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ನಲ್ಲಿ ಟಿಕೆಟ್ ಲಭ್ಯವಾಗುವಂತೆ ಮಾಡಲಾಗಿದೆ. ಇವುಗಳ ಜೊತೆಗೆ ಜೂನ್ ತಿಂಗಳ ಕಲ್ಯಾಣಂ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರದೀಪಾಲಂಕರಣದ ಟಿಕೆಟ್ ಕೂಡ ಬಿಡುಗಡೆಯಾಗಿದೆ. (ಸಾಂಕೇತಿಕ ಚಿತ್ರ)