ಶಾಸ್ತ್ರಗಳ ಪ್ರಕಾರ ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟು ಪೂಜಿಸುವುದರಿಂದ ಜೀವನದ ಎಲ್ಲಾ ಅಡೆತಡೆಗಳು ದೂರವಾಗುತ್ತವೆ. ತುಳಸಿ ಗಿಡ ಇರುವ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಪೂಜೆ, ಮಾಡಿದರೆ ತಾಯಿ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂಬ ನಂಬಿಕೆ ಇದೆ. ತುಳಸಿ ಗಿಡದ ವಿಶೇಷ ಮಹತ್ವವನ್ನು ವಾಸ್ತುದಲ್ಲಿ ಹೇಳಲಾಗಿದೆ. ತುಳಸಿ ಗಿಡ ಧನಾತ್ಮಕ ಶಕ್ತಿಗೆ ತುಂಬಾ ಉಪಯುಕ್ತವಾಗಿದೆ.