ಯುಗಾದಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದೆ. ಹೊಸವರ್ಷದ ಆರಂಭಕ್ಕೆ ಎಲ್ಲರೂ ಸಜ್ಜಾಗಿದ್ದಾರೆ. ಈ ಯುಗಾದಿ ಹೊಸವರ್ಷದಲ್ಲಿ ನಿಮ್ಮ ದಿನಗಳು ಹೇಗಿರಲಿದೆ, ಯಾವ ರಾಶಿಗೆ ಶುಭ ಲಾಭ, ಯಾರಿಗೆ ಸಂಕಷ್ಟ ಎಂಬುದನ್ನ ತಿಳಿದುಕೊಳ್ಳುವ ತವಕ ಇರುತ್ತದೆ. ಜ್ಯೋತಿಷ್ಯದ ಪ್ರಕಾರ ಮೀನ ರಾಶಿಯವರಿಗೆ ಈ ವರ್ಷ ಹೇಗಿರಲಿದೆ ಎಂಬುದು ಇಲ್ಲಿದೆ.