ಪಶ್ಚಿಮ ದಿಕ್ಕನ್ನು ಲಾಭದ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ವ್ಯಾಪಾರ ಮಾಡುವವರು ಅಥವಾ ಉದ್ಯೋಗದಲ್ಲಿರುವವರು ಅಥವಾ ಬರವಣಿಗೆ, ಶಿಕ್ಷಣ, ಸಂಶೋಧನೆ ಮುಂತಾದ ಮೆದುಳಿಗೆ ಸಂಬಂಧಿಸಿದ ಕೆಲಸಗಳೊಂದಿಗೆ ಸಂಬಂಧ ಹೊಂದಿರುವವರು ಸಹ ಈ ದಿಕ್ಕಿನಲ್ಲಿ ಕುಳಿತು ಆಹಾರ ಸೇವಿಸಬೇಕು. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)