ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ, ನಿರ್ದಿಷ್ಟ ಸಮಯದಲ್ಲಿ ಮಾಡಬೇಕಾದ ಅನೇಕ ಕೆಲಸಗಳಿವೆ. ಕೆಲವು ಚಟುವಟಿಕೆಗಳನ್ನು ಸಂಜೆ ಅಥವಾ ಸೂರ್ಯಾಸ್ತದ ನಂತರ ಮಾಡಬಾರದು ಎಂದು ಸಲಹೆ ನೀಡಲಾಗುತ್ತದೆ. ಸಂಜೆ ವೇಳೆ ಏನು ಮಾಡಬಾರದು (ವಾಸ್ತು ಟಿಪ್ಸ್) ಬಗ್ಗೆ ತಿಳಿಯೋಣ. ಸಂಜೆಯ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದರಿಂದ ಮನೆಯಲ್ಲಿ ರೋಗ, ಅಸಂತೋಷ ಮತ್ತು ಸಮಸ್ಯೆಗಳು ಉಂಟಾಗಬಹುದು. ಅಷ್ಟೇ ಅಲ್ಲ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹೀಗೆ ಮಾಡುವುದರಿಂದ ಮನೆಯಲ್ಲಿ ಲಕ್ಷ್ಮಿಯೂ ಇರುವುದಿಲ್ಲ ಎಂಬ ನಂಬಿಕೆ ಇದೆ, ಸಂಜೆ ಯಾವ ಕೆಲಸಗಳನ್ನು ಮಾಡಬಾರದು ಎಂದು ತಿಳಿಯೋಣ.