Vastu Tips: ಹೊಸ ವರ್ಷದ ಆಗಮನಕ್ಕೂ ಮುನ್ನ ಮನೆಯಲ್ಲಿನ ಈ ವಸ್ತುಗಳನ್ನು ಮೊದಲು ತೆಗೆಯಿರಿ

2021 ರ ಅಂತ್ಯದಲ್ಲಿ ನಾವಿದ್ದು, ಹೊಸ ವರ್ಷ (New Year) ಬರಮಾಡಿಕೊಳ್ಳಲು ನಾವು ಸಜ್ಜಾಗಿದ್ದೇವೆ. ಈ ಹೊಸ ವರ್ಷವು ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಪ್ರಗತಿಯನ್ನು ತರಲಿ ಎಂದು ಪ್ರತಿಯೊಬ್ಬರೂ ನಿರೀಕ್ಷಿಸುತ್ತಾರೆಇನ್ನು ಹೊಸ ವರ್ಷವನ್ನು ಸ್ವಾಗತಿಸುವ ಮೊದಲು, ನಿಮ್ಮ ಮನೆಯಿಂದ ಕೆಲವು ವಸ್ತುಗಳನ್ನು ತೆಗೆದು ಹಾಕುವುದು ಅವಶ್ಯ. ಇಂತಹ ಕೆಲವು ನಿರುಪಯುಕ್ತ ವಸ್ತುಗಳು ನಮ್ಮ ಮನೆಯಲ್ಲಿ ಬಿದ್ದಿರುವುದರಿಂದ ನಕಾರಾತ್ಮಕ ಶಕ್ತಿಯ ಹರಿವು ಹೆಚ್ಚಾಗಲು ಪ್ರಾರಂಭಿಸುತ್ತದೆ. ವಾಸ್ತು ಪ್ರಕಾರ (Vastu Shastra), ಈ ವಸ್ತುಗಳನ್ನು ನಿಮ್ಮ ಮನೆಯಿಂದ ತಕ್ಷಣವೇ ತೆಗೆದುಹಾಕಬೇಕು, ಇಲ್ಲದಿದ್ದರೆ ನೀವು ಹಣದ ಸಮಸ್ಯೆಯನ್ನು ಎದುರಿಸಬೇಕಾಗಬಹುದು.

First published: