ತುಲಾ: ತುಲಾ ರಾಶಿಯ ಅಧಿಪತಿ ಶುಕ್ರ, ಆದ್ದರಿಂದ, ಶನಿ ಮತ್ತು ಶುಕ್ರನ ಸಂಯೋಗವು ತುಲಾ ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಆದಾಯ ಹೆಚ್ಚಾಗಬಹುದು. ಹೊಸ ಉದ್ಯೋಗ ಹುಡುಕಿಬರಬಹುದು. ಈ ಸಮಯದಲ್ಲಿ ವ್ಯಾಪಾರ ವೃದ್ಧಿಯಾಗಲಿದೆ. ಮದುವೆ ಸಾಧ್ಯತೆ ಇದೆ. ಆದಾಯದ ಮೂಲಗಳೂ ಹೆಚ್ಚಾಗಬಹುದು. ತುಲಾ ರಾಶಿಯವರಿಗೆ ಸಮಾಜದಲ್ಲಿ ಗೌರವ ಸಿಗಲಿದೆ.