Silver Ring Benefits: ಈ ಬೆರಳಿಗೆ ಬೆಳ್ಳಿ ಉಂಗುರ ಧರಿಸಿದ್ರೆ ಜೀವನವೇ ಬದಲಾಗುತ್ತೆ
Silver Ring Benefits: ಜನರು ಬಹಳ ಹಿಂದಿನಿಂದಲೂ ಉಂಗುರಗಳನ್ನು ಧರಿಸುತ್ತಾರೆ. ಕೆಲವರು ಫ್ಯಾಷನ್ಗಾಗಿ ಮತ್ತೆ ಕೆಲವರು ಇತರ ಉದ್ದೇಶಗಳಿಗಾಗಿ ಧರಿಸುತ್ತಾರೆ. ಚಿನ್ನದ ಉಂಗುರಗಳ ನಂತರ ಬೆಳ್ಳಿಯ ಉಂಗುರಗಳನ್ನು ಜನರು ಹೆಚ್ಚು ಧರಿಸುತ್ತಾರೆ. ಹಾಗಾದ್ರೆ ಜ್ಯೋತಿಷ್ಯದ ಪ್ರಕಾರ ಬೆಳ್ಳಿ ಉಂಗುರ ಧರಿಸುವುದರಿಂದ ಏನೆಲ್ಲಾ ಪ್ರಯೋಜನಗಳಿದೆ ಎಂಬುದು ಇಲ್ಲಿದೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ಅನೇಕ ದೈಹಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಬಹುದು ಎನ್ನಲಾಗುತ್ತದೆ. ಈ ಬೆಳ್ಳಿ ಉಂಗುರ ಹಾಕುವುದರಿಂದ ಕೋಪ ಕಡಿಮೆ ಆಗಿ ಮಾನಸಿಕ ಶಾಂತಿ ಲಭಿಸುತ್ತದೆ ಎನ್ನುವ ನಂಬಿಕೆ ಇರುತ್ತದೆ.
2/ 8
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬೆಳ್ಳಿಯು ಚಂದ್ರ ಹಾಗೂ ಗುರು ಗ್ರಹದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ಇದು ನಮ್ಮ ಆರೋಗ್ಯಕ್ಕೆ ಸಹ ಬಹಳ ಉತ್ತಮ ಎನ್ನಲಾಗುತ್ತದೆ. ಈ ಬೆಳ್ಳಿ ಉಂಗುರ ನಮ್ಮ ದೇಹದಲ್ಲಿನ ನೀರು ಮತ್ತು ಕಫವನ್ನು ಸಮತೋಲನಗೊಳಿಸುತ್ತದೆ.
3/ 8
ಬೆಳ್ಳಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಸಾಬೀತಾಗಿದೆ. ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ಕೆಮ್ಮು, ಶೀತ, ಸಂಧಿವಾತ ಮತ್ತು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
4/ 8
ಬೆಳ್ಳಿ ಚಂದ್ರ ಗ್ರಹದೊಂದಿಗೆ ಸಂಬಂಧ ಹೊಂದಿರುವ ಕಾರಣ ಇದು ವಿವಿಧ ರೀತಿಯಲ್ಲಿ ಪರಿಣಾಂ ಬೀರುತ್ತದೆ. ಇದನ್ನು ಧರಿಸುವುದರಿಂದ ನಿಮ್ಮ ಜ್ಞಾನ ಹಾಗೂ ಒಳನೋಟದ ಪರಿಧಿಯನ್ನು ಹೆಚ್ಚಿಸುತ್ತದೆ. ಅಲ್ಲದೇ. ಮಾನಸಿಕ ಶಕ್ತಿ, ಆಧ್ಯಾತ್ಮಿಕ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತದೆ.
5/ 8
ಬೆಳ್ಳಿ ನೆಗೆಟಿವ್ ಎನರ್ಜಿ ಹೊರಹಾಕಲು ಸಹಾಯ ಮಾಡುತ್ತದೆ. ಅಲ್ಲದೇ ಇದು ನಿಮ್ಮ ಆತ್ಮ ವಿಶ್ವಾಸವನ್ನು ಸಹ ಹೆಚ್ಚಿಸುತ್ತದೆ. ಹಾಗಾಗಿ ಬೆಳ್ಳಿಯ ಉಂಗುರ ಅಥವಾ ಆಭರಣಗಳನ್ನು ಧರಿಸುವುದರಿಂದ ಕೆಟ್ಟ ಶಕ್ತಿಗಳು ನಿಮಗೆ ಸಮಸ್ಯೆ ಮಾಡುವುದಿಲ್ಲ.
6/ 8
ಬೆಳ್ಳಿಯು ದೇಹವನ್ನು ಶಾಂತಗೊಳಿಸುವ ಗುಣವನ್ನು ಹೊಂದಿದೆ. ಹಾಗಾಗಿ ಇದು ನಿಮ್ಮ ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೇ, ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ ಹಾಗೂ ಒತ್ತಡ ಮುಕ್ತ ಕೆಲಸದ ಜೀವನವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ.
7/ 8
ಬೆಳ್ಳಿ ಇತರ ರತ್ನಗಳ ಶಕ್ತಿಯನ್ನು ಹೆಚ್ಚಿಸುತ್ತದೆ. ಉದಾಹರಣೆಗೆ, ಬೆಳ್ಳಿಯ ಉಂಗುರದಲ್ಲಿ ಮಾಣಿಕ್ಯ ರತ್ನವನ್ನು ಹಾಕಿ ಕಿರುಬೆರಳಿಗೆ ಧರಿಸುವುದರಿಂದ ಉತ್ಸಾಹ, ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ನಾಯಕತ್ವದ ಗುಣಗಳನ್ನು ಹೆಚ್ಚಿಸಬಹುದು. ಹೃದಯದ ತೊಂದರೆಗಳು ಸಹ ಗುಣವಾಗುತ್ತವೆ ಎಂದು ಹೇಳಲಾಗುತ್ತದೆ
8/ 8
(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಜನರ ನಂಬಿಕೆಗಳು ಮತ್ತು ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಖಚಿತಪಡಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ.)
First published:
18