ಸಿಂಹ: ಈ ವಾರ ಕೆಲಸ ಮತ್ತು ವ್ಯವಹಾರದಲ್ಲಿ ಸ್ವಲ್ಪ ಜಾಗ್ರತೆ ಇದ್ದರೆ ಉತ್ತಮ. ಕೆಲವರು ಸಮಸ್ಯೆಗಳನ್ನು ಹುಟ್ಟು ಹಾಕುವ ಸಾಧ್ಯತೆ ಇದೆ. ವೈದ್ಯರು, ವಕೀಲರು, ಎಂಜಿನಿಯರ್‌ಗಳು ಮತ್ತು ಐಟಿ ವೃತ್ತಿಪರರಿಗೆ ಪ್ರಗತಿ ಆಗಲಿದೆ. ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಇತರ ಜನರ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಬೇಡಿ.